ग्रन्थनाम [Book Name] - ಐತರೇಯ ಉಪನಿಷತ್ ಭಾಷ್ಯ [Aitareya Upanishat Bhashya]
लेखकः [Author] - श्री सच्चिदानन्देन्द्रसरस्वतीस्वामिनः [Sri Satchidanandendra Saraswathi Swamiji]
प्रकाशकः [Publisher] - अध्यात्मप्रकाशकार्यालयः [Adhyatma Prakasha Karyalaya]
भाषा [Language] - कन्नड [ಕನ್ನಡ]
विचारः [Topic] - वेदान्तः (उपनिषत्) [Vedanta (Upanishat)]
आकारः [Size] - Demi 1/8th पुटाः [Pages] - 150 Pages
ग्रन्थविवरणम् [Description] - ಋಗ್ವೇದಕ್ಕೆ ಸೇರಿದ ಉಪನಿಷತ್ತು. ಪರಮಾತ್ಮನೇ ಈ ಇಡಿಯ ಜಗತ್ತನ್ನು ಸೃಷ್ಟಿಸಿ ಅದರೊಳಗಿನ ಬೇರೆಬೇರೆಯ ಶರೀರಗಳೊಳಗೆಹೊಕ್ಕಿರುವ ಪ್ರಜ್ಞಾನರೂಪನು. ಅವನೇ ಅಜ್ಞಾನದಿಂದ ಸಂಸಾರಿಯಾಗಿ ಕಾಣುತ್ತಿರುವನು. ಆ ಪರಮಾತ್ಮನ ನಿಜವಾದ ಸ್ವರೂಪವನ್ನು ನಿರ್ಧರಿಸಿಕೊಂಡರೆ ಸದ್ಯೋಮುಕ್ತಿಯಾಗುವದು ಎಂಬುದನ್ನು ವಿವರಿಸಿದೆ. ಪೀಠಿಕೆ, ಉಪನಿಷತ್ತಿನ ಮತ್ತು ಭಾಷ್ಯದ ಸಂಸ್ಕೃತ ಮೂಲ, ಅನುವಾದ, ಟಿಪ್ಪಣಿ, ಸಾರ, ಮಂತ್ರಾನುಕ್ರಮಣಿಕೆ ಶಬ್ದಾನುಕ್ರಮಣಿಕೆಗಳೊಡನೆ ಕೂಡಿದೆ.